ಶಿರ್ವ, ಆ.21: ಕುಡಿತದ ಚಟ ಹೊಂದಿದ್ದು, ಆರ್ಥಿಕ ಸಮಸ್ಯೆಗೆ ಸಿಲುಕಿದ್ದ ಶಿರ್ವದ ವಿಜಯ ಪೂಜಾರಿ (46) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.