ಕೊಣಾಜೆ: ಕೊಣಾಜೆ ಮುಚ್ಚಿಲಕೋಡಿಯ ಗಂಗಾಧರ್ ಶೆಟ್ಟಿಗಾರ್ ಎಂಬವರ ಪುತ್ರ ನವೀನ್ ಶೆಟ್ಟಿಗಾರ್ (40) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾದರು. ಇವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.