ವಾರಸುದಾರರಿಗೆ ಸೂಚನೆ
ಉಡುಪಿ, ಸೆ.8: ಅಶೋಕ್ (36) ಎಂಬವರು ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿ ಯಾಗಿ ದಾಖಲಾಗಿದ್ದವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರದ ದೂ.ಸಂಖ್ಯೆ:0820-2520555/9449827833ನ್ನು ಸಂಪರ್ಕಿ ಸುವಂತೆ ಉಡುಪಿ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕರ ಪ್ರಕಟಣೆ ತಿಳಿಸಿದೆ.
Next Story