ವಿಟ್ಲ; ಹೊರೈಝನ್ ಶಾಲೆ ಪ್ರಾರಂಭೋತ್ಸವ
ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿ ಅಧೀನದ ಮೇಗಿನಪೇಟೆ ಹೊರೈಝನ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾರಂಭೋತ್ಸವವು ಶಾಲೆಯ ಅಧ್ಯಕ್ಷ ಮಹಮ್ಮದ್ ಇಕ್ಬಾಲ್ ಹಾನೆಸ್ಟ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸದರ್ ಉಮರ್ ಸಅದಿ ದುವಾ ನೆರವೇರಿಸಿದರು.
ಉಪಾಧ್ಯಕ್ಷ ಗಫೂರ್ ಪೊನ್ನೋಟು, ಜತೆ ಕಾರ್ಯದರ್ಶಿ ಹನೀಫ್ ಎಂ.ಎ., ಟ್ರಸ್ಟಿಗಳಾದ ಶೇಖ್ ಆದಂ ಸಾಹೇಬ್, ಸಿದ್ದೀಕ್ ಮಾಲಮೂಲೆ, ಅಬ್ದುಲ್ ರಹಿಮಾನ್ ದೀಪಕ್, ಸುರಕ್ಷಾ ಸಮಿತಿಯ ಅಬೂಬಕರ್ ಅನಿಲಕಟ್ಟೆ, ಮಸೀದಿಯ ಕಾರ್ಯದರ್ಶಿ ಇಸ್ಮಾಯಿಲ್ ಪರ್ತಿಪ್ಪಾಡಿ, ಜತೆ ಕಾರ್ಯದರ್ಶಿ ಹಮೀದ್ ಬದ್ರಿಯಾ ಹಾಗು ಇತರರು ಉಪಸ್ಥಿತರಿದ್ದರು.
Next Story