ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ಮುಂದುವರಿಕೆ
ಫೈಲ್ ಚಿತ್ರ
ಬೆಂಗಳೂರು: ನಗರದಲ್ಲಿ ನೈಟ್ ಕರ್ಫ್ಯೂ ಅ.11ರ ವರೆಗೆ ಮುಂದುವರಿಯಲಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.
ಕೋವಿಡ್ ಹಿನ್ನೆಲೆಯಲ್ಲಿ ಸರಕಾರ ಸೆ.27ರ ವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಿತ್ತು.
ಈ ಹಿಂದಿನ ಆದೇಶ ಪರಿಷ್ಕರಿಸಿದ ಸರಕಾರ ಇದೀಗ ಅಕ್ಟೋಬರ್ 11ರ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಮುಂದೂಡಿ ಆದೇಶ ಹೊರಡಿಸಿದೆ.
Next Story