varthabharthi


ನಿಧನ

ಮಹಮ್ಮದ್ ಕುಕ್ಕಾಜೆ

ವಾರ್ತಾ ಭಾರತಿ : 9 Oct, 2021

ಪುತ್ತೂರು : ತಾಲೂಕಿನ ಈಶ್ವರಮಂಗಲ ಕುಕ್ಕಾಜೆ ಎಂಬಲ್ಲಿನ ನಿವಾಸಿ ಮಹಮ್ಮದ್ ಕುಕ್ಕಾಜೆ (64)ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ನಿಧನರಾದರು.

ಮೃತರು ಪತ್ನಿ, ಪುತ್ರ ಪುತ್ತೂರಿನ ಕಲ್ಲೇಗ ಜುಮಾ ಮಸೀದಿಯ ಮುದರ್ರಿಸ್ ಮತ್ತು ಪರ್ಲಡ್ಕ ಶಂಸುಲ್ ಉಲಮಾ ವಿಮೆನ್ಸ್ ಕಾಲೇಜ್ ನ ಪ್ರಾಂಶುಪಾಲರಾಗಿರುವ ಅಬೂಬಕ್ಕರ್ ಸಿದ್ದಿಕ್ ಜಲಾಲಿ ಸೇರಿದಂತೆ ಇಬ್ಬರು ಪುತ್ರರು ಹಾಗೂ ಐವರು ಪುತ್ರಿಯರನ್ನು ಅಗಲಿದ್ದಾರೆ. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)