varthabharthi


ರಾಷ್ಟ್ರೀಯ

ಏಮ್ಸ್ ಆಸ್ಪತ್ರೆಗೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ದಾಖಲು

ವಾರ್ತಾ ಭಾರತಿ : 13 Oct, 2021

ಹೊಸದಿಲ್ಲಿ: ಜ್ವರ ಹಾಗೂ ನಿಶ್ಶಕ್ತಿಯ ಕಾರಣಕ್ಕೆ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರು ಬುಧವಾರ ಸಂಜೆ ರಾಷ್ಟ್ರ ರಾಜಧಾನಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು NDTV ವರದಿ ಮಾಡಿದೆ.

ಸಿಂಗ್ ಅವರಿಗೆ ನಿನ್ನೆಯಿಂದ ಜ್ವರ ಬಾಧಿಸುತ್ತಿತ್ತು. ಅವರ ಆರೋಗ್ಯ ಸದ್ಯ ಸ್ಥಿರವಾಗಿದೆ. ಅವರಿಗೆ ಪ್ರಮುಖ ದ್ರವ ಪದಾರ್ಥ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)