ಉಡುಪಿ, ನ.30: ಮುಂದಿನ ಎರಡು ದಿನಗಳ ಕಾಲ 50-60ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದು ರಾತ್ರಿ ವೇಳೆ ಉಡುಪಿ ಜಿಲ್ಲೆಯ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.