ಉಡುಪಿ, ಡಿ.20: ಉದ್ಯಮಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಸುಂದರ ಪೂಜಾರಿ ಪಂದುಬೆಟ್ಟು ಡಿ.18ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಇವರು ಪತ್ನಿ, ಮಗಳು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.