varthabharthi


ನಿಧನ

ಶಿವಾನಂದ ಭಟ್

ವಾರ್ತಾ ಭಾರತಿ : 24 Dec, 2021

ಶಿರ್ವ, ಡಿ.24: ಶ್ರೀಕ್ಷೇತ್ರ ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ದೇವಳದಲ್ಲಿ ಹಲವು ವರ್ಷಗಳಿಂದ ಅರ್ಚಕರಾಗಿ ಸ್ವಯಂ ನಿವೃತ್ತಿ ಹೊಂದಿದ್ದ ಶಿವಾನಂದ ಭಟ್(54) ಗುರುವಾ ಹೃದಯಾಘಾತದಿಂದ ನಿಧನರಾದರು.

ಇವರು ಅವಿವಾಹಿತರಾಗಿದ್ದು, ತಾಯಿ, ಓರ್ವ ಸಹೋದರ, ಸಹೋದರಿ ಹಾಗೂ ಬಂಧುಗಳನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)