varthabharthi


ನಿಧನ

ಅಬೂಬಕ್ಕರ್ ಹಾಜಿ ಪರ್ಲೊಟ್ಟು

ವಾರ್ತಾ ಭಾರತಿ : 11 Jan, 2022

ವಿಟ್ಲ: ಪರ್ಲೋಟು ನಿವಾಸಿ ಅಬೂಬಕ್ಕರ್ ಹಾಜಿ (75) ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ಸ್ವಗೃಹದಲ್ಲಿ ನಿಧನರಾದರು.

ಮೃತರು ಪರ್ಲೋಟು ಜುಮಾ ಮಸೀದಿಯ ಅಧ್ಯಕ್ಷ  ದರ್ಬಾರ್ ಅಬ್ದುಲ್ ಖಾದರ್ ಸಹಿತ ಇಬ್ಬರು ಪುತ್ರರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಸಂತಾಪ

ಸಂಯುಕ್ತ ಖಾಝಿ ಶೈಖುನಾ ಮಾಣಿ ಉಸ್ತಾದ್, ಪರ್ಲೋಟು ಅಬೂಬಕ್ಕರ್ ಸಿದ್ದೀಕ್ ಜುಮಾ ಮಸೀದಿ ಗೌರವಾಧ್ಯಕ್ಷ ಪಿ.ಕೆ. ಆದಂ ದಾರಿಮಿ, ಮಿತ್ತೂರು ಸಿರಾಜುಲ್ ಹುಧಾ ಜುಮಾ ಮಸೀದಿ ಗೌರವಾಧ್ಯಕ್ಷ  ಕೆ.ಬಿ. ಖಾಸಿಂ ಹಾಜಿ ಮಿತ್ತೂರು, ದ.ಕ.ಜಿಲ್ಲಾ ಮದ್ರಸ ಮೆನೇಜ್ ಮೆಂಟ್ ಕಾರ್ಯದರ್ಶಿ ಮುಹಮ್ಮದ್ ರಫೀಕ್ ಹಾಜಿ ನೇರಳಕಟ್ಟೆ, ದ.ಕ. ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಂ.ಎಸ್. ಮುಹಮ್ಮದ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಪೂಜಾರಿ, ಸದಸ್ಯರುಗಳಾದ ಶ್ರೀಧರ ರೈ, ಲತೀಫ್ ನೇರಳಕಟ್ಟೆ ಮೊದಲಾದವರು ಮೃತರ ಮನೆಗೆ ತೆರಳಿ ಸಂತಾಪ ಸೂಚಿಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)