ನಿಧನ
ಪಿ.ಕೆ. ಸುಲೈಮಾನ್
ವಾರ್ತಾ ಭಾರತಿ : 13 Jan, 2022
ಪಡುಬಿದ್ರಿ: ಇಲ್ಲಿನ ಕಂಚಿನಡ್ಕ ನಿವಾಸಿ ಪಿ.ಕೆ. ಸುಲೈಮಾನ್ (83) ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಗ್ಗೆ ಸ್ವಗೃಹದಲ್ಲಿ ನಿಧನ ಹೊಂದಿದರು.
ಪಡುಬಿದ್ರಿ ಜುಮಾ ಮಸೀದಿಯ ಮಾಜಿ ಅಧ್ಯಕ್ಷರಾಗಿದ್ದು, ಓರ್ವ ಪುತ್ರ, ಮೂವರು ಪುತ್ರಿಯರು ಹಾಗು ಅಪಾರ ಬಂದು ಬಳಗವನ್ನು ಅಗಲಿದ್ದಾರೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)