ಉಡುಪಿ
ಬ್ರಹ್ಮಗಿರಿ ವೃತ್ತಕ್ಕೆ ಆಸ್ಕರ್ ಫೆರ್ನಾಂಡಿಸ್ ಹೆಸರಿಡಲು ಮನವಿ
ವಾರ್ತಾ ಭಾರತಿ : 19 Jan, 2022
ಉಡುಪಿ, ಜ.19: ಕೇಂದ್ರ ಸಚಿವರಾಗಿ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾಗಿದ್ದ ದಿ. ಆಸ್ಕರ್ ಫೆರ್ನಾಂಡೀಸ್ ಅವನ್ನು ಉಡುಪಿ ಜನತೆ ಸದಾ ನೆನಪಿಸಿಕೊಳ್ಳುವಂತೆ ನಗರದ ಬ್ರಹ್ಮಗಿರಿಯ ವೃತ್ತಕ್ಕೆ ಆಸ್ಕರ್ ಫೆರ್ನಾಂಡಿಸ್ ಸರ್ಕಲ್ ಎಂದು ಹೆಸರಿಡುವಂತೆ ಸಾರ್ವಜನಿಕರು ನಗರಸಭೆಗೆ ಮನವಿ ಮಾಡಿದ್ದಾರೆ.
ಇದರೊಂದಿಗೆ ಈ ಸರ್ಕಲ್‌ನಲ್ಲಿ ಆಸ್ಕರ್ ಫೆರ್ನಾಂಡೀಸ್ ಅವರ ಪುತ್ಥಳಿಯನ್ನೂ ಇರಿಸುವಂತೆ ಕಾಂಗ್ರೆಸ್ ಮುಖಂಡರಾದ ಜಯಶೆಟ್ಟಿ ಬನ್ನಂಜೆ ಹಾಗೂ ಗಣೇಶ್‌ರಾಜ್ ಸರಳೇಬೆಟ್ಟು ಒತ್ತಾಯಿಸಿದ್ದಾರೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)