ಉಡುಪಿ
ಕೊರಗಜ್ಜನ ವೇಷ ಧರಿಸಿ ಅಪಹಾಸ್ಯ ಆರೋಪ : ಪ್ರಕರಣ ದಾಖಲು
ವಾರ್ತಾ ಭಾರತಿ : 20 Jan, 2022
ಕಾರ್ಕಳ, ಜ.20: ಕೊರಗಜ್ಜನ ವೇಷ ಹಾಕಿ ಅಪಹಾಸ್ಯ ಮಾಡಿರುವುದಾಗಿ ಆರೋಪಿಸಿ ನೀಡಿರುವ ದೂರಿನಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈದುವಿನ ರವೀಂದ್ರ ಎಂಬಾತನ ಜ.18ರಂದು ಸಂಜೆ ವೇಳೆ ಕೊರಗಜ್ಜನ ವೇಷ ಹಾಕಿ ಅಪಹಾಸ್ಯ ಮಾಡಿರುವ ಸ್ಟೇಟಸ್ನ್ನು ತನ್ನ ಮೊಬೈಲ್ನಲ್ಲಿ ಹಾಕಿದ್ದ ಎನ್ನಲಾಗಿದೆ. ಈ ಮೂಲಕ ರವೀಂದ್ರ ಪೂಜ್ಯನೀಯವಾಗಿ ನಂಬಿಕೊಂಡು ಬರುತ್ತಿರುವ ಸ್ವಾಮಿ ಕೊರಗಜ್ಜನ ವೇಷ ಹಾಕಿ ಅಪಹಾಸ್ಯ ಮಾಡಿ ಧಾರ್ಮಿಕ ಭಾವನೆ ಹಾಗೂ ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡಿರುವುದಾಗಿ ಈದು ಗ್ರಾಮದ ನಿವಾಸಿ ಚೇತನ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)
ಟಾಪ್ ಸುದ್ದಿಗಳು
ಕರ್ನಾಟಕ

ವಿಜಯಪುರ: ಕೂಲಿ ಕೆಲಸ ಮಾಡಿ ಮಕ್ಕಳನ್ನು ಸಾಕುತ್ತಿರುವ ದಲಿತ ಮಹಿಳೆಯ ಪುತ್ರ ಎಸೆಸೆಲ್ಸಿಯಲ್ಲಿ ರಾಜ್ಯಕ್ಕೆ ಟಾಪರ್
ಉಡುಪಿ

ಸಿಆರ್ಝಡ್ ವ್ಯಾಪ್ತಿಯ ನದಿಗಳ ಸಂಗ್ರಹಿತ ಮರಳನ್ನು ಮಾರಾಟ ಮಾಡುವಂತಿಲ್ಲ: ಚೆನ್ನೈನ ಹಸಿರು ಪೀಠದಿಂದ ಮಹತ್ವದ ತೀರ್ಪು