ಫೆ.21ರಿಂದ ಎಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ
ಬೆಂಗಳೂರು: ಎಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಫೆ.21ರಿಂದ 26ರವರೆಗೆ ನಡೆಯಲಿವೆ.
ಎಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ
21-2-2022: (ಪ್ರಥಮ ಭಾಷೆ): ಕನ್ನಡ, ತೆಲಗು, ತಮಿಳು, ಮರಾಠಿ, ಉರ್ದು, ಇಂಗ್ಲಿಷ್, ಸಂಸ್ಕೃತ,
22-2-2022: ಸಮಾಜ ವಿಜ್ಞಾನ
23-2-2022: (ದ್ವಿತೀಯ ಭಾಷೆ): ಇಂಗ್ಲಿಷ್, ಕನ್ನಡ
24-2-2022: ಗಣಿತ
25-2-2022: (ತೃತೀಯ ಭಾಷೆ): ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಪರ್ಷಿಯನ್
26-2-2022 (ಕೋರ್ ಸಬ್ಜೆಕ್ಟ್): ವಿಜ್ಞಾನ
Next Story