ಮಗುವಿನ ವಾರಸುದಾರರಿಗೆ ಸೂಚನೆ
ಉಡುಪಿ, ಫೆ.16: ಮಕ್ಕಳ ಕಲ್ಯಾಣ ಸಮಿತಿಯ ಮೂಲಕ ಪುನರ್ವಸತಿಗಾಗಿ ಕೃಷ್ಣಾನುಗೃಹ ದತ್ತು ಸಂಸ್ಥೆಗೆ ದಾಖಲಿಸಲಾದ ಗಂಡು ಮಗು ಪವನ್‌ನ ಪೋಷಕರು ಅಥವಾ ವಾರಸುದಾರರು ಯಾರಾದರೂ ಇದ್ದಲ್ಲಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾಧಿಕಾರಿಗಳ ಸಂಕೀರ್ಣ, ಮಣಿಪಾಲ, ಉಡುಪಿ ದೂ. ಸಂಖ್ಯೆ: 0820-2574964 ಅನ್ನು ಸಂಪರ್ಕಿಸುವಂತೆ ಸಮಗ್ರ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story