ಬ್ರಹ್ಮಾವರ, ಫೆ.28: ಹಾರಾಡಿ ಗ್ರಾಮದ ಹೊನ್ನಾಳ ನಿವಾಸಿ ಅಕ್ಕಣಿ ಪೂಜಾರ್ತಿ(70) ಎಂಬವರು ಫೆ.26ರಂದು ರಾತ್ರಿ ಮನೆಯಿಂದ ಹೋದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.