ಮಂಗಳೂರು ; ಇಲ್ಲಿನ ಬೆಂಗರೆ ಕಸಬ ನಿವಾಸಿ ಹಸನಬ್ಬ (56) ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ಬುಧವಾರ ಮಧ್ಯರಾತ್ರಿ ನಿಧನರಾಗಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.