ಬೆಂಗಳೂರು
ಮೇ 19ರಂದು ಎಸೆಸೆಲ್ಸಿ ಫಲಿತಾಂಶ
ವಾರ್ತಾ ಭಾರತಿ : 13 May, 2022

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್
ಬೆಂಗಳೂರು, ಮೇ 13: ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶವು ಮೇ 19ರಂದು ಪ್ರಕಟವಾಗಲಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಮೇ 19ರಂದು ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಅಂದು ಬೆಳಗ್ಗೆ 10:30ರ ಬಳಿಕ ವಿದ್ಯಾರ್ಥಿಗಳು ವೆಬ್ಸೈಟ್ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು ಎಂದು ಸಚಿವರು ತಿಳಿಸಿದರು.
ಮೇ 19ರಂದು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುತ್ತದೆ.
— B.C Nagesh (@BCNagesh_bjp) May 13, 2022
Karnataka SSLC Exam Results will be announced on May 19th.@CMofKarnataka#SSLCresults
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)