ಮಂಗಳೂರು; ಚಿನ್ನ ಅಕ್ರಮ ಸಾಗಾಟ ಪತ್ತೆ
ಮಂಗಳೂರು, ಮೇ 17: ಉಡುಪಿ ಜಿಲ್ಲೆಯ ಬೈಂದೂರಿನ ಪ್ರಯಾಣಿಕನೋರ್ವ ಬಹರೈನ್ ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದಲ್ಲಿ 736 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸೋಮವಾರ ವಶಪಡಿಸಿಕೊಂಡಿದ್ದಾರೆ.
ಈತ ಚಿನ್ನವನ್ನು ಗುದನಾಳದಲ್ಲಿಟ್ಟು ಸಾಗಿಸುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
Next Story