ಬಿಜೆಪಿಗೆ ಸೇರ್ಪಡೆಗೊಂಡ ಬಸವರಾಜ ಹೊರಟ್ಟಿ
ಬೆಂಗಳೂರು, ಮೇ 18: ಜೆಡಿಎಸ್ ಹಿರಿಯ ಮುಖಂಡ, ವಿಧಾನ ಪರಿಷತ್ ನಿಕಟಪೂರ್ವ ಸಭಾಪತಿ ಬಸವರಾಜ ಹೊರಟ್ಟಿ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಗೋವಿಂದ ಕಾರಜೋಳ, ಆರ್. ಅಶೋಕ್, ಆರಗ ಜ್ಞಾನೇಂದ್ರ, ಸಿ.ಸಿ.ಪಾಟೀಲ್, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬಸವರಾಜ ಹೊರಟ್ಟಿಯವರಿಗೆ ಬಿಜೆಪಿ ಶಾಲು ಹಾಕಿ, ಬಾವುಟ ನೀಡಿ ಪಕ್ಷಕ್ಕೆ ಸ್ವಾಗತಿಸಿದರು.
Next Story