varthabharthi


ಉಡುಪಿ

ಕೊಪ್ಪಲಂಗಡಿ | ಚರಂಡಿಗೆ ಉರುಳಿದ ಪಿಕಪ್: ಇಬ್ಬರಿಗೆ ಗಾಯ

ವಾರ್ತಾ ಭಾರತಿ : 18 May, 2022

ಕಾಪು, ಮೇ 18: ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕದ ಬಳಿ ಚರಂಡಿಗೆ ಉರುಳಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ಕೊಪ್ಪಲಂಗಡಿ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.

 ಉಡುಪಿಯಿಂದ ಮಂಗಳೂರು ಕಡೆಗೆ ಕಾಂಕ್ರಿಟ್ ಕೆಲಸಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಪಿಕಪ್‌ ನಿಯಂತ್ರಣ ತಪ್ಪಿ ಈ ಘಟನೆ ನಡದಿದೆ. ಚಾಲಕ ಹಾಗೂ ಪ್ರಯಾಣಿಕರು ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)