varthabharthi


ಉಡುಪಿ

ಮೂಳೂರು ಅಲ್-ಇಹ್ಸಾನ್ ಶಾಲೆಗೆ ಶೇ. 91 ಫಲಿತಾಂಶ

ವಾರ್ತಾ ಭಾರತಿ : 19 May, 2022

ಕಾಪು : ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್ ಅಧೀನ ಸಂಸ್ಥೆ ಮೂಳೂರು ಅಲ್- ಇಹ್ಸಾನ್ ಅಕಾಡೆಮಿ ಶಾಲೆ ಈ ಬಾರಿ ಎಸೆಸೆಲ್ಸಿ ಪರೀಕ್ಷೆ ಯಲ್ಲಿ ಶೇ.91 ಫಲಿತಾಂಶ ಪಡೆದುಕೊಂಡಿದೆ.

ಒಟ್ಟು ೧೩೩ ವಿದ್ಯಾರ್ಥಿಗಳಲ್ಲಿ ೧೨೦ ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, ೩೮ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, ೬೬ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ೧೪ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಅಂಕ ಪಡೆದಿದ್ದಾರೆ. ಅಪಾಝ್(೬೦೭) ಅತ್ಯಧಿಕ ಅಂಕಗಳೊಂದಿಗೆ ಶಾಲೆಗೆ ಟಾಪರ್ ಆಗಿದ್ದಾರೆ. ಶಾಲಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ ಅಭಿನಂದಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)