ಬೆಂಗಳೂರು
ಬೆಂಗಳೂರು : ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಬೊಮ್ಮಾಯಿ ಭೇಟಿ
ವಾರ್ತಾ ಭಾರತಿ : 20 May, 2022

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಕೆಆರ್ ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತು ಇತರರು ಉಪಸ್ಥಿತರಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)