ತರಬೇತಿದಾರರ ಪ್ರಸ್ತಾವನೆ ಸಲ್ಲಿಕೆಗೆ ಅವಧಿ ವಿಸ್ತರಣೆ
ಉಡುಪಿ : ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕೈಗಾರಿಕ ತರಬೇತಿ ಸಂಸ್ಥೆಗಳಿಂದ ೨೦೧೩-೧೪ ಮತ್ತು ೨೦೧೪-೧೫ ಹಾಗೂ ಹಿಂದಿನ ಸಾಲಿನಲ್ಲಿ ತರಬೇತಿ ಪಡೆದು ಉತ್ತೀರ್ಣರಾಗಿರುವ ತರಬೇತಿದಾರರು ಇ-ಎನ್ಟಿಸಿಗೆ ಪ್ರಸ್ತಾವನೆ ಸಲ್ಲಿಸಲು ಮೇ ೩೦ ಕೊನೆಯ ದಿನವಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಉಡುಪಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Next Story