ನಿಧನ
ಜಯರಾಮ ಶೆಟ್ಟಿ
ವಾರ್ತಾ ಭಾರತಿ : 25 May, 2022
ಕಿನ್ನಿಗೋಳಿ : ಕಿಲೆಂಜೂರು ಕಾಮೈತೋಟ ಜಯರಾಮ ಶೆಟ್ಟಿಯವರು (52) ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಪುಣೆಯಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ ಓರ್ವ ಪುತ್ರ ಮತ್ತು ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)