ಕಾರ್ಕಳ, ಮೇ ೩೦: ಮಂಗಳೂರಿನ ಹೊಟೇಲಿನಲ್ಲಿ ಕೆಲಸ ಮಾಡಿಕೊಂಡಿದ್ದ ರೆಂಜಾಳ ಗ್ರಾಮದ ಬ್ರಹ್ಮರಹಾಡಿ ನಿವಾಸಿ ಶೇಖರ ಶೆಟ್ಟಿ ಎಂಬವರ ಮಗ ಹರೀಶ್ ಶೆಟ್ಟಿ(೩೩) ಎಂಬವರು ಮೇ ೨೪ರಂದು ಮನೆಯಲ್ಲಿ ಯಾರಿಗೂ ಹೇಳದೆ ಹೋದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.