ಮಧ್ಯಸ್ಥಿಕೆಗಾರ ಹುದ್ದೆಗೆ ಅರ್ಜಿ ಆಹ್ವಾನ
ಉಡುಪಿ, ಜೂ.೨೩: ಜಿಲ್ಲಾ ಗ್ರಾಹಕರ ಆಯೋಗದ ಮಧ್ಯಸ್ಥಿಕೆ ಕೇಂದ್ರದಲ್ಲಿ ಖಾಲಿ ಇರುವ ಮಧ್ಯಸ್ಥಿಕೆಗಾರರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ ೭ ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ - https://kscdrc.karnataka.gov.in- ಅಥವಾ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಉಡುಪಿ (ದೂ.ಸಂಖ್ಯೆ: ೦೮೨೦-೨೫೨೩೧೭೦)ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Next Story