varthabharthi


ನಿಧನ

ಸೀತಮ್ಮ

ವಾರ್ತಾ ಭಾರತಿ : 26 Jun, 2022

ಮಂಗಳೂರು, ಜೂ.೨೬: ಪುತ್ತೂರು ತಾಲೂಕಿನ ಮಾಡ್ನೂರು ಗ್ರಾಮದ ಉಜುರುಗುರಿ ಮಹಾಲಿಂಗ ನಾಯ್ಕರ ಪತ್ನಿ ಸೀತಮ್ಮ (೫೧) ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಸ್ವಗೃಹದಲ್ಲಿ ನಿಧನರಾದರು.

ಮೃತರು ಪತಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)