Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿಗಮ- ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಿ...

ನಿಗಮ- ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಿ ರಾಜ್ಯ ಸರಕಾರ ಆದೇಶ

ವಾರ್ತಾಭಾರತಿವಾರ್ತಾಭಾರತಿ25 July 2022 9:00 PM IST
share
ನಿಗಮ- ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಿ ರಾಜ್ಯ ಸರಕಾರ ಆದೇಶ

ಬೆಂಗಳೂರು, ಜು.25: ರಾಜ್ಯ ಸರಕಾರವು ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವೂ ಸೇರಿದಂತೆ ಒಟ್ಟು 25 ನಿಗಮ ಮಂಡಳಿಗಳ ಅಧ್ಯಕ್ಷ ಹಾಗೂ ನಿರ್ದೇಶಕರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಿ ಸೋಮವಾರ ಆದೇಶ ಹೊರಡಿಸಿದೆ.

ವಿವಿಧ ನಿಗಮ- ಮಂಡಳಿಗೆ ಆಯ್ಕೆಯಾದ ಅಧ್ಯಕ್ಷರ ಪಟ್ಟಿ

ಮೈಸೂರು ಪೇಂಟ್ಸ್ ಮತ್ತು ವಾರ್ನಿಷ್ ನಿಯಮಿತದ ನಿರ್ದೇಶಕ ಹಾಗೂ ಅಧ್ಯಕ್ಷ-ರಘು ಕೌಟಿಲ್ಯ, ಕರ್ನಾಟಕ ಕಾಡು ಗೊಲ್ಲ ಅಭಿವೃದ್ಧಿ ನಿಗಮ(ಬೆಂಗಳೂರು)ದ ಅಧ್ಯಕ್ಷ-ಚಂಗಾವರ ಮಾರಣ್ಣ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ(ಮೈಸೂರು)ದ ಅಧ್ಯಕ್ಷ-ಎಂ.ಕೆ.ಶ್ರೀನಿವಾಸ್(ಮಿರ್ಲೆ ಶ್ರೀನಿವಾಸಗೌಡ), ಕರ್ನಾಟಕ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ(ಬೆಂಗಳೂರು)ಅಧ್ಯಕ್ಷ-ಎಂ.ಕೆ.ವಾಸುದೇವ್. ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್(ಬೆಂಗಳೂರು)ಅಧ್ಯಕ್ಷ-ಎನ್.ಎಂ.ರವಿ ನಾರಾಯಣ ರೆಡ್ಡಿ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ(ಇಂಡಿ-ವಿಜಯಪುರ)ಅಧ್ಯಕ್ಷ-ಚಂದ್ರಶೇಖರ ಕವಟಗಿ, ಕರ್ನಾಟಕ ರೇಶ್ಮೆ ಮಾರಾಟ ಮಂಡಳಿ(ಬೆಂಗಳೂರು)ಅಧ್ಯಕ್ಷ-ಬಿ.ಸಿ.ನಾರಾಯಣಸ್ವಾಮಿ, ಕರ್ನಾಟಕ ರೇಶ್ಮೆ ಉದ್ಯಮ ನಿಗಮ(ಬೆಂಗಳೂರು)ಅಧ್ಯಕ್ಷ-ಗೌತಮ್ ಗೌಡ ಎಂ., ಕರ್ನಾಟಕ ಗೇರು ಅಭಿವೃದ್ಧಿ ನಿಗಮ(ಬೆಂಗಳೂರು)ಅಧ್ಯಕ್ಷ-ಮಣಿರಾಜ ಶೆಟ್ಟಿ(ಉಡುಪಿ), ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ(ಬೆಂಗಳೂರು)ಅಧ್ಯಕ್ಷ-ಗೋವಿಂದ ಜಟ್ಟಪ್ಪ ನಾಯಕ.

ಕರ್ನಾಟಕ ಮೃಗಾಲಯ ಪ್ರಾಧಿಕಾರ(ಮೈಸೂರು)ಅಧ್ಯಕ್ಷ-ಎಂ.ಶಿವಕುಮಾರ್, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ(ಬೆಂಗಳೂರು)ಅಧ್ಯಕ್ಷ-ಎನ್.ರೇವಣ್ಣಪ್ಪ, ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷ(ಬೆಂಗಳೂರು) ಅಧ್ಯಕ್ಷ-ಎನ್.ಎಂ.ರವಿಕಾಳಪ್ಪ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ(ಬೆಂಗಳೂರು) ನಿರ್ದೇಶಕ ಹಾಗೂ ಅಧ್ಯಕ್ಷ-ಧರ್ಮಣ್ಣ ದೊಡ್ಡಮನಿ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ(ಮಂಗಳೂರು) ಅಧ್ಯಕ್ಷ-ಎ.ವಿ.ತೀರ್ಥರಾಮ(ದಕ್ಷಿಣ ಕನ್ನಡ). 

ಮೆ.ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್(ಎಂಸಿಎ-ಬೆಂಗಳೂರು) ಅಧ್ಯಕ್ಷ ಹಾಗೂ ನಿರ್ದೇಶಕ-ಎಂ.ಎಸ್.ಕರೀಗೌಡ್ರು, ಕರ್ನಾಟಕ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮ(ಬೆಂಗಳೂರು) ಅಧ್ಯಕ್ಷ-ಗುತ್ತಿಗನೂರು ವಿರೂಪಾಕ್ಷ ಗೌಡ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ(ಬೆಂಗಳೂರು)ಯ ಸದಸ್ಯ ಹಾಗೂ ಅಧ್ಯಕ್ಷ-ಕೆ.ವಿ.ನಾಗರಾಜ, ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ(ಬೆಂಗಳೂರು) ಅಧ್ಯಕ್ಷ-ಮಾರುತಿ ಮಲ್ಲಪ್ಪ ಅಪ್ಪಗಿ. ಕರ್ನಾಟಕ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ(ಮುನಿರಾಬಾದ್)ಅಧ್ಯಕ್ಷ-ಕೊಲ್ಲಾ ಶೇಷಗಿರಿ ರಾವ್, ಕರ್ನಾಟಕ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ(ಕಾವೇರಿ ಜಲಾನಯನ ಯೋಜನೆ)ಅಧ್ಯಕ್ಷ-ಜಿ.ನಿಜಗುಣ ರಾಜು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ಬೆಂಗಳೂರು)ಅಧ್ಯಕ್ಷ-ಎಂ.ಶರವಣ, ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ(ಬೆಂಗಳೂರು)ಅಧ್ಯಕ್ಷ-ಮಲ್ಲಿಕಾರ್ಜುನ ಬಸವಣ್ಣಪ್ಪ ತುಬಾಕಿ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ(ಬೆಂಗಳೂರು)ಅಧ್ಯಕ್ಷ-ಕೆ.ಪಿ.ವೆಂಕಟೇಶ್, ಅಲೆಮಾರಿ/ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಯಾದಗಿರಿ ಜಿಲ್ಲೆಯ ದೇವೇಂದ್ರನಾಥ್ ಕೆ. ನಾದ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X