varthabharthi


ರಾಷ್ಟ್ರೀಯ

ಬಿಜೆಪಿಯೊಂದಿಗಿನ ಮೈತ್ರಿಯನ್ನು ಅಂತ್ಯಗೊಳಿಸಿದ ನಿತೀಶ್‌ ಕುಮಾರ್‌

ವಾರ್ತಾ ಭಾರತಿ : 9 Aug, 2022

photo credit- pti

ಪಾಟ್ನಾ: ಭಾರತೀಯ ಜನತಾ ಪಕ್ಷ ಮತ್ತು ಜನತಾ ದಳ (ಯುನೈಟೆಡ್)(BJP-JDU) ನಡುವಿನ ಆಡಳಿತಾರೂಢ ಮೈತ್ರಿ ಮುಗಿದಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಘೋಷಿಸಿದ್ದಾರೆ. ಅವರು ರಾಜ್ಯದಲ್ಲಿ ಹಲವು ದಿನಗಳ ತೀವ್ರ ರಾಜಕೀಯ ಊಹಾಪೋಹಗಳ ನಂತರ ಪಕ್ಷದ ಮುಖಂಡರೊಂದಿಗಿನ ಸಭೆಯಲ್ಲಿ ಇಂದು ಘೋಷಿಸಿದರು ಎಂದು Ndtv.com ವರದಿ ಮಾಡಿದೆ. ಇಂದು ಸಂಜೆ 4 ಗಂಟೆಗೆ ರಾಜ್ಯಪಾಲರನ್ನು ಭೇಟಿ ಮಾಡಲು ಮುಖ್ಯಮಂತ್ರಿಗಳು ಸಮಯ ನಿಗದಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)