varthabharthi


ನಿಧನ

ಕೊಗ್ಗ ಗಾಣಿಗ

ವಾರ್ತಾ ಭಾರತಿ : 17 Aug, 2022

ಕುಂದಾಪುರ, ಆ.17: ಸ್ಥಳೀಯ ಮದ್ದುಗುಡ್ಡೆ ನಿವಾಸಿ ನಿವೃತ್ತ ಶಿಕ್ಷಕ, ಕೆ.ಕೊಗ್ಗ ಗಾಣಿಗ(71)  ಆ.17ರಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.

ಜಿಲ್ಲಾ ಸ್ಕೌಟ್ಸ್ ಎಂಡ್ ಗೈಡ್‌ನ ಪ್ರಸ್ತುತ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದ ಇವರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)