varthabharthi


ದಕ್ಷಿಣ ಕನ್ನಡ

ದ.ಕ.ಜಿಲ್ಲೆ : ಕೋವಿಡ್‌ಗೆ ವೃದ್ಧೆ ಬಲಿ

ವಾರ್ತಾ ಭಾರತಿ : 17 Aug, 2022

ಮಂಗಳೂರು : ದ.ಕ.ಜಿಲ್ಲೆಯಲ್ಲಿ ಬುಧವಾರ ಕೋವಿಡ್‌ಗೆ 67 ವರ್ಷ ಪ್ರಾಯದ ವೃದ್ಧೆಯೊಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 1858ಕ್ಕೇರಿದೆ.

ಬುಧವಾರ 9 ಕೋವಿಡ್ ಪ್ರಕರಣ ಪತ್ತೆಯಾಗುವುದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1,36,460 ಕ್ಕೇರಿದೆ. ಅಲ್ಲದೆ ಗುಣಮುಖರಾದವರ ಸಂಖ್ಯೆ 1,34,537ಕ್ಕೇರಿದೆ ಎಂದು ದ.ಕ.ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)