ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ
ಉಡುಪಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ. ಮು. ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್, ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ ಮತ್ತು ಗುಮಾಸ್ತರ ಹುದ್ದೆಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ೪೫ ದಿನಗಳ ತರಬೇತಿ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಆ.೨೯ರ ಒಳಗೆ ಹೆಸರನ್ನು ನೊಂದಾಯಿಸಲು ದೂರವಾಣಿ ಸಂಖ್ಯೆ: 0821-2515944ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Next Story