ಶಿರೂರಿನಲ್ಲಿ ರೈಲು ಢಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ಮೃತ್ಯು
ಶಿರೂರು: ರೈಲು ಢಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಶಿರೂರು ಗ್ರಾಮದ ನಿರೋಡಿ ಎಂಬಲ್ಲಿ ಗುರುವಾರ ಮದ್ಯಾಹ್ನ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ 17ವರ್ಷ ಪ್ರಾಯದ ಸಂಪತ್ ಪೂಜಾರಿ ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಹಾಗೂ ಬೈಂದೂರು ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
Next Story