ಉಳ್ಳಾಲ: ದರ್ಗಾ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ಅವರ ಸಹೋದರಿ ವಹೀದಾ ಭಾನು (52) ಅಲ್ಪಕಾಲದ ಅನಾರೋಗ್ಯದಿಂದ ರವಿವಾರ ಬೆಳಗ್ಗೆ ನಿಧನರಾದರು.
ಮೃತರು ಪತಿ, ಇಬ್ಬರು ಪುತ್ರರು ಹಾಗೂ ತಾಯಿ, ಸಹೋದರ -ಸಹೋದರರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಸಂತಾಪ : ಯು.ಟಿ.ಖಾದರ್, ಫಾರೂಕ್ ಉಳ್ಳಾಲ್ ಸಂತಾಪ ಸೂಚಿಸಿದ್ದಾರೆ.