varthabharthi


ಉಡುಪಿ

ಗಾಂಜಾ ಸೇವನೆ: ಓರ್ವ ವಶಕ್ಕೆ

ವಾರ್ತಾ ಭಾರತಿ : 24 Sep, 2022

ಕೋಟ, ಸೆ.24: ಗಾಂಜಾ ಸೇವನೆಗೆ ಸಂಬಂಧಿಸಿ ಸೆ.23ರಂದು ಗುಂಡ್ಮಿ ಗ್ರಾಮದ ಸಾಸ್ತಾನ ಜಂಕ್ಷನ್‌ನಲ್ಲಿ ಆಫ್ವಾನ್ ಎಂಬಾತನನ್ನು ಕೋಟ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)