VIDEO | ಮುರುಘಾಶ್ರೀಗೆ ತಕ್ಕ ಶಿಕ್ಷೆಯಾಗಲಿ: ಬಿ.ಎಸ್ ಯಡಿಯೂರಪ್ಪ
ಉಡುಪಿ: ಪೊಕ್ಸೊ, ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಆರೋಪದಡಿ ಕಾರಾಗೃಹದಲ್ಲಿರುವ ಚಿತ್ರದುರ್ಗ ಮಠದ ಮುರುಘಾಶ್ರೀ 'ಕ್ಷಮಿಸಲಾರದ ಅಪರಾಧ ಮಾಡಿದ್ದಾರೆ' ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಮುರುಘಾಶ್ರೀ ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಇದನ್ನು ಎಲ್ಲರೂ ಖಂಡಿಸಬೇಕು. ಚಿತ್ರದುರ್ಗ ಮುರುಘಾ ಮಠದ ಶ್ರೀಗಳಿಗೆ ತಕ್ಕ ಶಿಕ್ಷೆಯಾಗಬೇಕು'' ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ... ಚಿತ್ರದುರ್ಗಾ ಮುರುಘಾ ಮಠದಲ್ಲಿ ಫೋಟೊ ಕಳವು ಪ್ರಕರಣ: ಆರೋಪಿಗಳ ಬಂಧನ
Next Story