varthabharthi


ಉಡುಪಿ

ಉಡುಪಿ: ಹೋಟೆಲ್ ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ

ವಾರ್ತಾ ಭಾರತಿ : 27 Nov, 2022

ಉಡುಪಿ: ನಗರದ  ಹೋಟೆಲ್ ಒಂದರಲ್ಲಿ ಗ್ಯಾಸ್ ಸೋರಿಕೆಯಾಗಿ  ಬೆಂಕಿ ಅನಾಹುತ ಸಂಬಂಧಿಸಿದ ಘಟನೆ ರವಿವಾರ ಬೆಳಗ್ಗೆ ಏಳು ಗಂಟೆಯ ಸುಮಾರಿಗೆ ನಡೆದಿದೆ.

ಸಿಟಿ ಬಸ್ ನಿಲ್ದಾಣ ಸಮಿಪದಲ್ಲಿರುವ ಟಾಪ್ ಟೌನ್ ಹೋಟೆಲ್ ನಲ್ಲಿನ ಗ್ಯಾಸ್ ಸಿಲಿಂಡರ್ ನಲ್ಲಿ ಸೋರಿಕೆ ಉಂಟಾಗಿತ್ತು ಇದರಿಂದ ಬೆಂಕಿ ಕಾಣಿಸಿಕೊಂಡು ಕೆಲವು ಸುತ್ತುಗಳಿಗೆ ಹಾನಿಯಾಗಿತ್ತು. ಕೂಡಲೆ ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ, ಸಂಭವಿಸಬಹುದ ಅನಾಹುತವನ್ನು ತಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)