ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಹೊಸದಿಲ್ಲಿಯಲ್ಲಿರುವ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು.