ಗುರುಪುರ, ಡಿ.1: ಗುರುಪುರ ಗ್ರಾಪಂ ವ್ಯಾಪ್ತಿಯ ಅಡ್ಡೂರು ಗ್ರಾಮದ ಬೆಳ್ಳೂರು ಮನೆ ನಿವಾಸಿ ಕೃಷ್ಣಪ್ಪ ಕುಲಾಲ್ (85) ಗುರುವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.