ಮಂಗಳೂರು: ಪಡು ಪಣಂಬೂರು ನಿವಾಸಿ ಗೋಪಾಲಕೃಷ್ಣ ರಾವ್ (88) ಶುಕ್ರವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕೃಷಿಕರಾಗಿದ್ದ ಇವರು ನಾಲ್ವರು ಪುತ್ರರು ಹಾಗೂ ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.