ಮಂಗಳೂರು: ಉಳ್ಳಾಲ ಬಸ್ತಿಪಡ್ಪು ನಿವಾಸಿ, ಉಳ್ಳಾಲ ಸ್ಪೋರ್ಟಿಂಗ್ ತಂಡದಲ್ಲಿ ಸಕ್ರಿಯರಾಗಿದ್ದ ನಝೀರ್ (44) ಜನವರಿ 3ರಂದು ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಒಬ್ಬ ಪುತ್ರ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.