Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈಯಿಂದ ಹೊರಟು 13 ಗಂಟೆಗಳ ಹಾರಾಟದ...

ದುಬೈಯಿಂದ ಹೊರಟು 13 ಗಂಟೆಗಳ ಹಾರಾಟದ ಬಳಿಕ ಮರಳಿ ಅದೇ ನಿಲ್ದಾಣಕ್ಕೆ ವಾಪಸಾದ ವಿಮಾನ

30 Jan 2023 8:15 PM IST
share
ದುಬೈಯಿಂದ ಹೊರಟು 13 ಗಂಟೆಗಳ ಹಾರಾಟದ ಬಳಿಕ ಮರಳಿ ಅದೇ ನಿಲ್ದಾಣಕ್ಕೆ ವಾಪಸಾದ ವಿಮಾನ

ದುಬೈ: ಕಳೆದ ಶುಕ್ರವಾರ ದುಬೈಯಿಂದ (Dubai) ನ್ಯೂಝಿಲ್ಯಾಂಡ್‌ನ ಆಕ್‌ಲ್ಯಾಂಡ್‌ಗೆ ಹೊರಟಿದ್ದ ಎಮಿರೇಟ್ಸ್‌ ವಿಮಾನವೊಂದು ಸುಮಾರು 13 ಗಂಟೆಗಳ ಹಾರಾಟ ನಡೆಸಿ ಕೊನೆಗೆ ದುಬೈ ವಿಮಾನ ನಿಲ್ದಾಣಕ್ಕೆ ವಾಪಸಾದ ವಿದ್ಯಮಾನ ನಡೆದಿದೆ.

ದುಬೈಯಿಂದ ಬೆಳಿಗ್ಗೆ 10.30ಕ್ಕೆ ನಿರ್ಗಮಿಸಿದ್ದ ವಿಮಾನ 9,000 ಮೈಲಿ ದೂರವನ್ನು ಸುಮಾರು 13 ಗಂಟೆಗಳನ್ನು ವ್ಯಯಿಸಿ ಕ್ರಮಿಸಿದ ನಂತರ ಯು-ಟರ್ನ್‌ ಮಾಡಿ ಮಧ್ಯರಾತ್ರಿ ಸುಮಾರಿಗೆ ದುಬೈ ನಿಲ್ದಾಣಕ್ಕೆ ವಾಪಸಾಯಿತು.

ಭಾರೀ ಪ್ರವಾಹದಿಂದಾಗಿ ಆಕ್‌ಲ್ಯಾಂಡ್‌ ವಿಮಾನ ನಿಲ್ದಾಣ ಕಳೆದ ವಾರಾಂತ್ಯದಲ್ಲಿ ಮುಚ್ಚಿದ್ದೇ ಇದಕ್ಕೆ ಕಾರಣ.

ಈ ರೀತಿ 13 ಗಂಟೆ ಪ್ರಯಾಣಿಸಿ ನಂತರ ಅದೇ ವಿಮಾನ ನಿಲ್ದಾಣಕ್ಕೆ ವಾಪಸಾಗುವುದು ನಿಜವಾಗಿಯೂ ಅಸಮಾಧಾನ ಉಂಟು ಮಾಡುತ್ತದೆ ಆದರೆ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಇದು ಮುಖ್ಯ ಎಂದು ಆಕ್‌ಲ್ಯಾಂಡ್‌ ವಿಮಾನ ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.

ರವಿವಾರ ಬೆಳಿಗ್ಗೆ 5 ಗಂಟೆ ತನಕ ವಿಮಾನ ನಿಲ್ದಾಣದಲ್ಲಿ ಯಾವುದೇ ವಿಮಾನ ಹಾರಾಟ ನಡೆದಿಲ್ಲ.

Auckland Airport has been assessing the damage to our international terminal and unfortunately determined that no international flights can operate today. We know this is extremely frustrating but the safety of passengers is our top priority.

— Auckland Airport (@AKL_Airport) January 28, 2023

Did you know the Auckland airport is the only airport in the world to have an immersive underwater experience in the terminal?

Brilliant architecture! pic.twitter.com/2weSzlMSQd

— STØNΞ | Roo Troop (@MorganStoneee) January 27, 2023
share
Next Story
X