ಮಂಗಳೂರು, ಫೆ.2: ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್ ಅವರನ್ನು ರಾಜ್ಯ ಸರಕಾರ ವರ್ಗಾವಣೆಗೊಳಿಸಿ ಆದೇಶಿಸಿದೆ. ತುಮಕೂರು ಜಿಲ್ಲಾ ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪರನ್ನು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿ ನೇಮಿಸಿ ಆದೇಶಿಸಿದೆ.