Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿಧಾನಸಭೆ ಚುನಾವಣೆ | ಜಯನಗರ ಸೇರಿ 25...

ವಿಧಾನಸಭೆ ಚುನಾವಣೆ | ಜಯನಗರ ಸೇರಿ 25 ಕ್ಷೇತ್ರಗಳಲ್ಲಿ ಬ್ರಾಹ್ಮಣರಿಗೆ ಟಿಕೆಟ್ ನೀಡಲು ಆಗ್ರಹ

11 Feb 2023 4:18 PM IST
share
ವಿಧಾನಸಭೆ ಚುನಾವಣೆ | ಜಯನಗರ ಸೇರಿ 25 ಕ್ಷೇತ್ರಗಳಲ್ಲಿ ಬ್ರಾಹ್ಮಣರಿಗೆ ಟಿಕೆಟ್ ನೀಡಲು ಆಗ್ರಹ

ಬೆಂಗಳೂರು, ಫೆ.10: ಮುಂದಿನ ವಿಧಾನ ಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಬೆಂಗಳೂರಿನ ಜಯನಗರ ಸೇರಿದಂತೆ ಬ್ರಾಹ್ಮಣ ಸಮುದಾಯ ಹೆಚ್ಚಿರುವ ಸುಮಾರು 25 ವಿಧಾನಸಭಾ ಕ್ಷೇತ್ರಗಳಲ್ಲಿ ಬ್ರಾಹ್ಮಣರಿಗೆ ಮಾತ್ರ ಟಿಕೆಟ್ ನೀಡಬೇಕೆಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಗ್ರಹಿಸಿದೆ.

ಶನಿವಾರ ನಗರದಲ್ಲಿ ನಡೆದ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಅಧ್ಯಕ್ಷ ಅಶೋಕ ಹಾರನಹಳ್ಳಿ ನೇತೃತ್ವದಲ್ಲಿ ರಾಜ್ಯದ ಎಲ್ಲ್ಲ ಜಿಲ್ಲೆಗಳಿಂದ ಸಮುದಾಯದ ಮುಖಂಡರು ಪಾಲ್ಗೊಂಡು, ರಾಜಕೀಯ ಸ್ಥಾನಮಾನ ಕುರಿತು ಚರ್ಚಿಸಿದರು.

ಸಭೆಯಲ್ಲಿ ಹಲವರು ಪ್ರಸ್ತಾಪಿಸಿ, ಕಲಬುರ್ಗಿ ಜಿಲ್ಲೆಯಲ್ಲಿ ವಿಪ್ರರು ಒಂದು ಲಕ್ಷ ಜನರಿದ್ದು, ಅದರಲ್ಲೂ ಕಲಬುರಗಿ ದಕ್ಷಿಣ ಕ್ಷೇತ್ರದಲ್ಲಿ 35ರಿಂದ 40 ಸಾವಿರ ಮತದಾರರು ನಿರ್ಣಾಯಕರಾಗಿದ್ದಾರೆ. ಅದೇ ರೀತಿ, ಬೆಂಗಳೂರಿನ ಜಯನಗರ, ಮಲ್ಲೇಶ್ವರಂ, ಬಸವನಗುಡಿ, ರಾಜಾಜಿನಗರ, ಉಡುಪಿ, ಶಿವಮೊಗ್ಗ, ಮಂಗಳೂರು ಸೇರಿದಂತೆ ಒಟ್ಟು 25 ಕ್ಷೇತ್ರಗಳಲ್ಲಿ ವಿಪ್ರರು ಅಧಿಕ ಸಂಖ್ಯೆಯಲ್ಲಿದ್ದು, ಅವರನ್ನು ಪರಿಗಣಿಸಿ ಈ ಬಾರಿ ಟಿಕೆಟ್ ನೀಡಲೇಬೇಕು ಎಂದು ಮನವಿ ಮಾಡಿದರು. 

ಈಗಾಗಲೇ ರಾಜಕೀಯ ಪಕ್ಷಗಳ ವರಿಷ್ಠರಿಗೆ ಔಪಚಾರಿಕವಾಗಿ ಮಾತುಕತೆ ನಡೆಸಿ ಮನವಿ ಮಾಡಲಾಗಿದ್ದು, ಶೀಘ್ರದಲ್ಲಿ ಪತ್ರ ಮುಖೇನ ಟಿಕೆಟ್ ನೀಡುವಂತೆ ಒತ್ತಾಯಿಸಲಾಗುವುದು ಎಂದು ಸಭೆಯಲ್ಲಿ ಅಶೋಕ ಹಾರನಹಳ್ಳಿ ಪ್ರಕಟಿಸಿದರು.

ಈ ಕುರಿತು ಮಹಾಸಭಾದ ಉಪಾಧ್ಯಕ್ಷ ಸಿ.ಕೆ.ರಾಮಮೂರ್ತಿ ಮಾತನಾಡಿ, ಕೆಲ ಭಾಗದಲ್ಲಿ ವರ್ಷಗಳ ಹಿಂದಿನಿಂದಲೂ ವಿಪ್ರ ಸಮುದಾಯದ ನಾಯಕರು ಶಾಸಕರಾಗಿ, ವಿಧಾನ ಪರಿಷತ್ತಿನ ಸದಸ್ಯರಾಗಿ, ಸಂಸದರು, ಸಚಿವರಾಗಿ ಸಾರ್ವಜನಿಕ ಸೇವೆ ಸಲ್ಲಿಸಿದ್ದಾರೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ರಾಜಕೀಯ ಪಕ್ಷಗಳು ಬ್ರಾಹ್ಮರಣನ್ನು ಮತ ಬ್ಯಾಂಕ್‍ನ್ನಾಗಿ ಬಳಸಿಕೊಳ್ಳುತ್ತಿದ್ದಾರೆ ಹೊರತು ರಾಜಕೀಯ ಸ್ಥಾನಮಾನ ಕಲ್ಪಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜಧಾನಿ ಬೆಂಗಳೂರಿನಲ್ಲಿಯೇ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಬ್ರಾಹ್ಮಣ ಸಮುದಾಯದ ಮತದಾರರು ಹೆಚ್ಚಾಗಿದ್ದಾರೆ. ಹೀಗಾಗಿ, ಬರೀ ಬಿಜೆಪಿ ಪಕ್ಷ ಮಾತ್ರವಲ್ಲದೆ, ಎಲ್ಲ ಪಕ್ಷಗಳು ಜಾತಿಭೇದ ಇಲ್ಲದೆ ಬ್ರಾಹ್ಮಣರಿಗೆ ರಾಜಕೀಯ ಶಕ್ತಿ ತುಂಬಲು ಮುಂದೆ ಬರಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಮಹಾಸಭಾದ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಭಟ್ ಸೇರಿದಂತೆ ಪ್ರಮುಖರಿದ್ದರು.

share
Next Story
X