ಮಂಗಳೂರು : ನಗರ ಹೊರವಲಯದ ಕಣ್ಣೂರಿನ ಬಿರ್ಪುಗುಡ್ಡೆಯ ಮುಸ್ತಫಾ (45) ಶುಕ್ರವಾರ ಬೆಳಗ್ಗೆ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.
ಪತ್ನಿ, ಇಬ್ಬರು ಪುತ್ರಿಯರು ಹಾಗೂ ಒಬ್ಬ ಪುತ್ರ ಮತ್ತು ಅಪಾರ ಬಂಧುಬಳಗವನ್ನು ಮೃತರು ಅಗಲಿದ್ದಾರೆ. ಶುಕ್ರವಾರ ಸಂಜೆ ಬಿರ್ಪುಗುಡ್ಡೆಯ ಜುಮಾ ಮಸ್ಜಿದ್ ವಠಾರದಲ್ಲಿ ದಫನ ಕಾರ್ಯ ನೆರವೇರಿಸಲಾಯಿತು.