ಉಪ್ಪಿನಂಗಡಿ: ಇಲ್ಲಿನ ಪುಳಿತ್ತಡಿ ನಿವಾಸಿ ಕೃಷ್ಣಪ್ಪ ಪೂಜಾರಿ (60) ಅಲ್ಪ ಕಾಲದ ಅನಾರೋಗ್ಯದಿಂದ ಮಾ.13ರಂದು ಬೆಳಗ್ಗೆ ನಿಧನರಾದರು. ಬೀಡಿ ಉತ್ಪಾದನಾ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಇವರು ಬೀಡಿ ಕಿಟ್ಟಣ್ಣ ಎಂದೇ ಚಿರಪರಿಚಿತರಾಗಿ ದ್ದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.