varthabharthi


ಉಡುಪಿ

ಉಡುಪಿ ಜಿಲ್ಲೆಯ ಬಸ್‌ಗಳಲ್ಲಿ ಪ್ರಯಾಣಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ : ಆರ್‌ಟಿಓ

ವಾರ್ತಾ ಭಾರತಿ : 18 Mar, 2023

ಉಡುಪಿ: ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಸೂಚನೆಯಂತೆ ವಾತಾವರಣದಲ್ಲಿ ತಾಪಮಾನ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಎಲ್ಲಾ ಬಸ್ಸುಗಳಲ್ಲಿ ಪ್ರಯಾಣಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಬಸ್ಸುಗಳ ಮಾಲಕರು ಕ್ರಮ ವಹಿಸಬೇಕು.

ತಪ್ಪಿದ್ದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)