Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಯುವ ಮತದಾರರನ್ನು ಸೆಳೆಯಲು ರಕ್ಷಾ...

ಯುವ ಮತದಾರರನ್ನು ಸೆಳೆಯಲು ರಕ್ಷಾ ರಾಮಯ್ಯಗೆ ಜವಾಬ್ದಾರಿ ವಹಿಸಿದ ಹೈಕಮಾಂಡ್

27 March 2023 9:39 PM IST
share
ಯುವ ಮತದಾರರನ್ನು ಸೆಳೆಯಲು ರಕ್ಷಾ ರಾಮಯ್ಯಗೆ ಜವಾಬ್ದಾರಿ ವಹಿಸಿದ ಹೈಕಮಾಂಡ್

ಬೆಂಗಳೂರು, ಮಾ.27: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವ ಸಮೂಹವನ್ನು ಸೆಳೆಯಲು ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್.ರಕ್ಷಾ ರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಜವಾಬ್ದಾರಿ ನೀಡಿದೆ.

ರಾಜ್ಯದ ಕಾಂಗ್ರೆಸ್ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಅಭಿಷೇಕ್ ದತ್ ಈ ಕುರಿತು ಹೇಳಿಕೆ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಮೊದಲ ಬಾರಿ ಮತದಾನ ಮಾಡುತ್ತಿರುವವರನ್ನು ಪತ್ತೆ ಮಾಡಿ ಅವರನ್ನು ಪಕ್ಷದತ್ತ ಸೆಳೆಯಲು ಈ ನೇಮಕ ಮಾಡಿರುವುದಾಗಿ ತಿಳಿಸಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ ಕರ್ನಾಟಕವಷ್ಟೇ ಅಲ್ಲದೇ ಇಡೀ ದೇಶಕ್ಕೆ ಅತ್ಯಂತ ಮಹತ್ವದ್ದಾಗಿದ್ದು, ಇಡೀ ದೇಶಕ್ಕೆ ಸಂದೇಶ ರವಾನೆಯಾಗಲಿದೆ. ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಕಾಂಗ್ರೆಸ್ ರಾಷ್ಟ್ರೀಯ ಯುವ ಪ್ರಧಾನ ಕಾರ್ಯದರ್ಶಿ, ಆಂಧ್ರಪ್ರದೇಶ ಯುವ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡು ಯುವ ಕಾರ್ಯಕರ್ತರನ್ನು ಸಂಘಟಿಸುತ್ತಿರುವುದನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಯುವ ಅದರಲ್ಲೂ ಮೊದಲ ಬಾರಿಗೆ ಮತದಾನ ಮಾಡುತ್ತಿರುವವರನ್ನು ಸೆಳೆಯುವ ಜವಾಬ್ದಾರಿಯನ್ನು ರಕ್ಷಾ ರಾಮಯ್ಯಗೆ ವಹಿಸಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ರಕ್ಷಾ ರಾಮಯ್ಯ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಮತದಾನ ಮಾಡುವವರಲ್ಲಿ ರಾಜ್ಯ ಎದುರಿಸುತ್ತಿರುವ ನಿರುದ್ಯೋಗ, ಬೆಲೆ ಏರಿಕೆಯಂತಹ ಗಂಭೀರ ಸಮಸ್ಯೆಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಟ್ಟು ಪಕ್ಷದತ್ತ ಸೆಳೆಯಲು ಅವಿರತವಾಗಿ ಶ್ರಮಿಸುತ್ತೇನೆ ಎಂದು ತಿಳಿಸಿದ್ದಾರೆ.

ಚುನಾವಣೆ ಪ್ರಜಾಪ್ರಭುತ್ವದ ಹಬ್ಬ, ಉತ್ಸವ. ಹೀಗಾಗಿ ಈ ಚುನಾವಣೆಯಲ್ಲಿ  ವಿಶೇಷವಾಗಿ ಯುವ ಜನಾಂಗವನ್ನು ಸೆಳೆದು ವರಿಷ್ಠರು ತಮ್ಮ ಮೇಲಿಟ್ಟಿರುವ ನಿರೀಕ್ಷೆಯನ್ನು ಸಕಾರಗೊಳಿಸಲು ಪ್ರಯತ್ನಿಸುತ್ತೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನಾಯಕತ್ವ ಮತ್ತು ಮಾರ್ಗದರ್ಶನದಲ್ಲಿ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಪಕ್ಷದ ಪರ ಪ್ರಚಾರ ಬಿರುಸುಗೊಳಿಸುತ್ತೇನೆ ಎಂದು ಅವರು ಹೇಳಿದ್ದಾರೆ.

share
Next Story
X